ಮಡಿಕೇರಿ ಆ.30(TOC ಕೊಡಗು):-ಸೋಮವಾರಪೇಟೆ ತಾಲ್ಲೂಕಿನ ಡೊಡ್ಡಮಳ್ತೆ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ಇತಿಹಾಸದ ಪ್ರಸಿದ್ದ ಶ್ರೀ ಕ್ಷೇತ್ರ ಹೊನ್ನಮ್ಮನ ಕೆರೆಗೆ ಶ್ರೀ ಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ಶ್ರೀ ಹೊನ್ನಮ್ಮ ತಾಯಿಗೆ ಬಾಗಿನ ಅರ್ಪಣೆ ಕಾರ್ಯಕ್ರಮವು ಸೆಪ್ಟೆಂಬರ್, 2 ರಂದು ಬೆಳಗ್ಗೆ 9.30 ಯಿಂದ 10.30 ಗಂಟೆಯವರೆಗೆ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಸುರೇಶ್ ಕುಮಾರ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಸೋಮವಾರಪೇಟೆ ತಹಶೀಲ್ದಾರ್‍ರಾದ ಆರ್.ಗೋವಿಂದ ರಾಜ್, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಸೋಮವಾರಪೇಟೆ ತಾ.ಪಂ.ಅಧ್ಯಕ್ಷರಾದ ಪುಷ್ಪ ರಾಜೇಶ್, ಜಿ.ಪಂ.ಸದಸ್ಯರಾದ ದೀಪಕ್, ಸೋಮವಾರಪೇಟೆ ತಾ.ಪಂ. ಸದಸ್ಯರಾದ ಕುಸುಮ ಅಶ್ವಥ್, ಡೊಡ್ಡಮಳ್ತೆ ಗ್ರಾ.ಪಂ. ಅಧ್ಯಕ್ಷರಾದ ಎಸ್.ಡಿ. ದಿವಾಕರ ಇತರರು ಪಾಲ್ಗೊಳ್ಳಲಿದ್ದಾರೆ.
ಸೆ.02 ರಂದು ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ

No comments
Post a Comment