ಮಡಿಕೇರಿ ತಾಲ್ಲೂಕಿನ ಮೂರ್ನಾಡು ಗ್ರಾ.ಪಂ.ಹಾಗೂ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ಗ್ರಾ.ಪಂ.ಕಚೇರಿಯಲ್ಲಿ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಿಇಜಿ ನಿರ್ದೇಶನಾಲಯ ಮತ್ತು ಜಿಲ್ಲಾಡಳಿತ ಸಹಯೋಗದಲ್ಲಿ ಹೊಸ ಆಧಾರ್ ನೋಂದಣಿ ಹಾಗೂ ಆಧಾರ್ ತಿದ್ದುಪಡಿಗಾಗಿ ಆಗಸ್ಟ್, 24 ರವರೆಗೆ ಆಧಾರ್ ಶಿಬಿರ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಆ.24 ರವರೆಗೆ ಆಧಾರ್ ಶಿಬಿರ