ಮಡಿಕೇರಿ -ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಕೂರ್ಗ್ ಟೇಬಲ್ ಟೆನ್ನಿಸ್ ಅಸೋಸಿಯೆಷನ್ ಮತ್ತು ಮುರುವಂಡ ಉಮ್ಮಕ್ಕ ನಂಜಪ್ಪ ಅವರ ಪ್ರಾಯೋಜಕತ್ವದಲ್ಲಿ ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1 ರಂದು ಜಿಲ್ಲಾ ಮಟ್ಟದ ಟೇಬಲ್ ಟೆನ್ನೀಸ್ ಪಂದ್ಯಾವಳಿಯು ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ನಡೆಯಲಿದೆ. ಪಂದ್ಯಾವಳಿಯು ಹೈಸ್ಕೂಲ್ ವಿಭಾಗದ ಬಾಲಕ ಮತ್ತು ಬಾಲಕಿಯರಿಗೆ, ಪದವಿ ಪೂರ್ವ ಹಾಗೂ ಪದವಿ ವಿಭಾಗ, ಪುರುಷರ ಹಾಗೂ ಮಹಿಳೆಯರ ವಿಭಾಗಕ್ಕೆ ಟೇಬಲ್ ಟೆನ್ನೀಸ್ ಪಂದ್ಯಾವಳಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಟೇಬಲ್ ಟೆನ್ನೀಸ್ ಅಸೋಸಿಯೇಷನ್ ಅಧ್ಯಕ್ಷರಾದ ಮೊಹಮದ್ ಆಸಿಫ್ 9845606784 ಮತ್ತು ಕಾರ್ಯದರ್ಶಿ ರಚನ್ ಪೊನ್ನಪ್ಪ- 9980000438 ಇವರನ್ನು ಸಂಪರ್ಕಿಸಬಹುದು.
ಆ.31 ಮತ್ತು ಸೆ.01 ರಂದು ಜಿಲ್ಲಾ ಮಟ್ಟದ ಟೇಬಲ್ ಟೆನ್ನೀಸ್ ಪಂದ್ಯಾವಳಿ
ಮಡಿಕೇರಿ -ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಕೂರ್ಗ್ ಟೇಬಲ್ ಟೆನ್ನಿಸ್ ಅಸೋಸಿಯೆಷನ್ ಮತ್ತು ಮುರುವಂಡ ಉಮ್ಮಕ್ಕ ನಂಜಪ್ಪ ಅವರ ಪ್ರಾಯೋಜಕತ್ವದಲ್ಲಿ ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1 ರಂದು ಜಿಲ್ಲಾ ಮಟ್ಟದ ಟೇಬಲ್ ಟೆನ್ನೀಸ್ ಪಂದ್ಯಾವಳಿಯು ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ನಡೆಯಲಿದೆ. ಪಂದ್ಯಾವಳಿಯು ಹೈಸ್ಕೂಲ್ ವಿಭಾಗದ ಬಾಲಕ ಮತ್ತು ಬಾಲಕಿಯರಿಗೆ, ಪದವಿ ಪೂರ್ವ ಹಾಗೂ ಪದವಿ ವಿಭಾಗ, ಪುರುಷರ ಹಾಗೂ ಮಹಿಳೆಯರ ವಿಭಾಗಕ್ಕೆ ಟೇಬಲ್ ಟೆನ್ನೀಸ್ ಪಂದ್ಯಾವಳಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಟೇಬಲ್ ಟೆನ್ನೀಸ್ ಅಸೋಸಿಯೇಷನ್ ಅಧ್ಯಕ್ಷರಾದ ಮೊಹಮದ್ ಆಸಿಫ್ 9845606784 ಮತ್ತು ಕಾರ್ಯದರ್ಶಿ ರಚನ್ ಪೊನ್ನಪ್ಪ- 9980000438 ಇವರನ್ನು ಸಂಪರ್ಕಿಸಬಹುದು.

No comments
Post a Comment