ನಾಳೆ ಕೆಸರು ಗದ್ದೆ ಕ್ರೀಡಾಕೂಟ 

No comments

ಮಡಿಕೇರಿ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆಗಸ್ಟ್, ೦೨ ರಂದು ಮಡಿಕೇರಿ ತಾಲ್ಲೂಕಿನ ಅಪ್ಪಂಗಳ ಗ್ರಾಮದ ನಂದಕುಮಾರ್ ಅವರ ಗದ್ದೆಯಲ್ಲಿ ಕೆಸರು ಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

No comments

Post a Comment