ಮಡಿಕೇರಿ (TOC ನ್ಯೂಸ್): 3 ಡಿ ಯುವ ದಸರಾವು ಅಕ್ಟೋಬರ್, 05 ರಂದು ಸಂಜೆ 7 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಪಳೆಯಂಡ ರಾಬಿನ್ ದೇವಯ್ಯ, ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್, ದಸರಾ ಸಮಿತಿ ಖಜಾಂಚಿ ಉಮೇಶ್ ಸುಬ್ರಮಣಿ ಇತರರು ಪಾಲ್ಗೊಳ್ಳಲಿದ್ದಾರೆ.

No comments
Post a Comment