ಕಾರಿನಲ್ಲಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯ ನಿವಾಸಿಗಳು 4 ಮಂದಿ ಸಾವನ್ನಪ್ಪಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಮೃತಪಟ್ಟವರು ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯವರು. ಗಂಭೀರ ಗಾಯಗೊಂಡ ಉಮ್ಮರ್ ಫಾರುಕ್ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.




