ನಾಳೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ 

No comments
ಮಡಿಕೇರಿ (TOC ನ್ಯೂಸ್) : ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್, 23 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments

Post a Comment