ಬಾಗಲಕೋಟೆ (TOC ನ್ಯೂಸ್) : ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಪರಿಹಾರ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಸಿ.ಸಿ. ಪಾಟೀಲ, ಶಾಸಕರುಗಳಾದ ಚರಂತಿಮಠ, ಮುರುಗೇಶ ನಿರಾಣಿ, ಸಿದ್ದು ಸವದಿ, ದೊಡ್ಡಣ್ಣಗೌಡ ಪಾಟೀಲ ಪಾಲ್ಗೊಂಡಿದ್ದರು.
ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಪ್ರವಾಹ ಪರಿಹಾರ ಸಾಮಗ್ರಿ ಪರಿಶೀಲನಾ ಸಭೆ
ಬಾಗಲಕೋಟೆ (TOC ನ್ಯೂಸ್) : ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಪರಿಹಾರ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಸಿ.ಸಿ. ಪಾಟೀಲ, ಶಾಸಕರುಗಳಾದ ಚರಂತಿಮಠ, ಮುರುಗೇಶ ನಿರಾಣಿ, ಸಿದ್ದು ಸವದಿ, ದೊಡ್ಡಣ್ಣಗೌಡ ಪಾಟೀಲ ಪಾಲ್ಗೊಂಡಿದ್ದರು.

No comments
Post a Comment