TOCಅಮ್ಮತ್ತಿ :- ಅಮ್ಮತ್ತಿಯ ನೇತಾಜಿ ಪ್ರಾಥಮಿಕ ಪ್ರೌಢ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಆಚರಿಸಲಾಯಿತು.
ಇದರ ಅಂಗವಾಗಿ ಪೋಲಿಸರಿಂದ ವಿದ್ಯಾರ್ಥಿಗಳಿಗೆ ಅಪರಾಧ ತಡೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಪೋಲಿಸ್ ಅಧಿಕಾರಿಗಳಾದ ರಸೂಲ್ ಸಾಹೆಬ್ ಹಾಗು S G.ಪಾಟಿಲ್ ವಿದ್ಯಾರ್ಥಿಗಳಿಗೆ ತರಗತಿ ನೀಡಿದರು.
ಈ ಸಂದರ್ಭ ಸಂಸ್ಥೆಯ ಪ್ರಾಂಶುಪಾಲರಾದ ಜ಼ರೀನ ಖಾನಂ , ಹಾಗು ಇನ್ನಿತರರು ಉಪಸ್ಥಿತರಿದ್ದರು.
No comments
Post a Comment