ದೀರ್ಘ ಕಾಲದ ರಜೆಯಿಂದ ಪರೀಕ್ಷೆಯ ಮನಸ್ಥಿತಿಗೆ ಮಕ್ಕಳನ್ನು ಕರೆತರುವ ಸಲುವಾಗಿ ಪುನರ್ ಮನನದ ತರಗತಿ ನಡೆಯಲಿದೆ ಎಂದು ಶಿಕ್ಷಣ ಸಚಿವರು ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮಕ್ಕಳನ್ನು ಪರೀಕ್ಷೆಗೆ ಸಿದ್ಧಗೊಳಿಸುವ ಸಲುವಾಗಿ ಪರೀಕ್ಷೆಗೂ ಮುನ್ನ 1 ವಾರ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪುನರ್ ಮನನ ತರಗತಿ ನಡೆಯಲಿದೆ. ಏ. 14ರ ಬಳಿಕ ಪರೀಕ್ಷಾ ವೇಳಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
No comments
Post a Comment