ಸಿದ್ದಾಪುರ : ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ವಶಕ್ಕೆ ತೆಗೆದು ಸೂಕ್ತ ಕ್ರಮ
ಸಿದ್ದಾಪುರ (Times Of Coorg) : ಸಿದ್ದಾಪುರ ನಗರದಲ್ಲಿ ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಸಿದ್ದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿಯವರು 7 ಕಾರು, 1ಪಿಕಪ್, 1ಜೀಪು, ಹಾಗೂ 3 ಬೈಕ್ ಗಳನ್ನು ವಶಕ್ಕೆ ಪಡೆದಿದ್ದು ಇನ್ನು ಮುಂದೆಯು ಸಹ ಅನಾವಶ್ಯಕವಾಗಿ ತಿರುಗಾಡುವ ವಾಹನಗಳನ್ನು ವಶಕ್ಕೆ ಪಡೆದುಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
No comments
Post a Comment