ಕೊಡಗು ಜಿಲ್ಲೆಯಲ್ಲಿ ಜೂನ್ 27ರಿಂದ ಜುಲೈ 4ರವೆಗೆ ಅರ್ಧ ದಿನ ವ್ಯಾಪಾರ ವಹಿವಾಟು : ಚೇಂಬರ್ ಆಫ್ ಕಾಮರ್ಸ್
ಮಡಿಕೇರಿ (Times Of Coorg) : ಕೊಡಗು ಜಿಲ್ಲೆಯಲ್ಲಿ ದಿನ ಕಳೆದಂತೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಜೂನ್ 27ರಿಂದ ಜುಲೈ 4ರವರೆಗೆ ಬೆಳಗ್ಗೆ 6 ಗಂಟೆಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ ಎಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾರ್ಮಸ್ ಅಧ್ಯಕ್ಷ ಎಂ.ಬಿ ದೇವಯ್ಯ ತಿಳಿಸಿದರು. ಭಾನುವಾರ ಸಂಪೂರ್ಣ ಲಾಕ್ ಡೌನ್ ನಿರ್ಧಾರ ಬರಲಾಗಿದ್ದು ಸಾರ್ವಜನಿಕರು, ವರ್ತಕರು ಸಹಕರಿಸುವಂತೆ ಕೋರಿದೆ.

No comments
Post a Comment