ಮಡಿಕೇರಿ (Times Of Coorg) : ಕೊಡಗು ಜಿಲ್ಲೆಯಲ್ಲಿ ಇಂದು ಹೊಸದಾಗಿ 10 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಸೋಮವಾರಪೇಟೆ ತಾಲ್ಲೂಕು, ಕೊಡ್ಲಿಪೇಟೆ ಹೋಬಳಿಯ ನೀರುಗುಂದ ಗ್ರಾಮದ ಜ್ವರ ಲಕ್ಷಣಗಳಿದ್ದ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಕಾರೆಕೊಪ್ಪದ ಜ್ವರ ಲಕ್ಷಣಗಳಿದ್ದ 41 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಕಕ್ಕೆಹೊಳೆಯ ಜ್ವರ ಲಕ್ಷಣಗಳಿದ್ದ 25 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಹೋಬಳಿ ಗೋಪಾಲಪುರದ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು, ಚೇರಳ ಶ್ರೀಮಂಗಲದ ಜ್ವರ ಲಕ್ಷಣಗಳಿದ್ದ 62 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು, ಸುಂಟಿಕೊಪ್ಪದ ಎಮ್ಮೆಗುಂಡಿ ರಸ್ತೆಯ ಜ್ವರ ಲಕ್ಷಣಗಳಿದ್ದ 59 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಮಡಿಕೇರಿ ಪಟ್ಟಣದ ಗದ್ದುಗೆ ಬಳಿಯ ಜ್ವರ ಲಕ್ಷಣಗಳಿದ್ದ 28 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಕುಶಾಲನಗರದ, ಬೈಚನಹಳ್ಳಿಯ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು, ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನ ಬಳಿಯ ಜ್ವರ ಲಕ್ಷಣಗಳಿದ್ದ 56 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು, ಶನಿವಾರಸಂತೆ ಹೋಬಳಿ, ಗೋಪಾಲಪುರ ನಿವಾಸಿ ಬೆಂಗಳೂರು ಪ್ರಯಾಣದ ಇತಿಹಾಸವಿರುವ 24 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನ್ನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
*ಜಿಲ್ಲೆಯಲ್ಲಿ ಹೊಸದಾಗಿ 09 ನಿಯಂತ್ರಿತ ಪ್ರದೇಶಗಳನ್ನುಈ ಕೆಳಕಂಡ ಪ್ರದೇಶಗಳಲ್ಲಿ ತೆರೆಯಲಾಗಿದೆ*
. ನೀರುಗುಂದ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು
. ಕಾರೆಕೊಪ್ಪ, ಸೋಮವಾರಪೇಟೆ ತಾಲ್ಲೂಕು
. ಕಕ್ಕೆಹೊಳೆ, ಸೋಮವಾರಪೇಟೆ ತಾಲ್ಲೂಕು
. ಗೋಪಾಲಪುರ, ಶನಿವಾರಸಂತೆ ಹೋಬಳಿ, ಸೋಮವಾರಪೇಟೆ ತಾಲ್ಲೂಕು
. ಚೇರಳ ಶ್ರೀಮಂಗಲ, ಸೋಮವಾರಪೇಟೆ ತಾಲ್ಲೂಕು
. ಎಮ್ಮೆಗುಂಡಿ ರಸ್ತೆ, ಸುಂಟಿಕೊಪ್ಪ, ಸೋಮವಾರಪೇಟೆ ತಾಲ್ಲೂಕು
. ಗದ್ದುಗೆ, ಮಡಿಕೇರಿ ನಗರ
. ಬೈಚನಹಳ್ಳಿ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು
. ಕೋಣ ಮಾರಿಯಮ್ಮ ದೇವಸ್ಥಾನ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು
. ಕಾರೆಕೊಪ್ಪ, ಸೋಮವಾರಪೇಟೆ ತಾಲ್ಲೂಕು
. ಕಕ್ಕೆಹೊಳೆ, ಸೋಮವಾರಪೇಟೆ ತಾಲ್ಲೂಕು
. ಗೋಪಾಲಪುರ, ಶನಿವಾರಸಂತೆ ಹೋಬಳಿ, ಸೋಮವಾರಪೇಟೆ ತಾಲ್ಲೂಕು
. ಚೇರಳ ಶ್ರೀಮಂಗಲ, ಸೋಮವಾರಪೇಟೆ ತಾಲ್ಲೂಕು
. ಎಮ್ಮೆಗುಂಡಿ ರಸ್ತೆ, ಸುಂಟಿಕೊಪ್ಪ, ಸೋಮವಾರಪೇಟೆ ತಾಲ್ಲೂಕು
. ಗದ್ದುಗೆ, ಮಡಿಕೇರಿ ನಗರ
. ಬೈಚನಹಳ್ಳಿ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು
. ಕೋಣ ಮಾರಿಯಮ್ಮ ದೇವಸ್ಥಾನ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು
*ಜಿಲ್ಲೆಯಲ್ಲಿ ಹೊಸದಾಗಿ ಈ ಕೆಳಕಂಡ 03 ನಿಯಂತ್ರಿತ ಪ್ರದೇಶಗಳನ್ನುಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ*
. ಬೆಟ್ಟದಕಾಡು, ನೆಲ್ಲಿಹುದಿಕೇರಿ, ಸೋಮವಾರಪೇಟೆ ತಾಲ್ಲೂಕು
. ಹೊಲಮಾಳ, ಚೆನ್ನಯ್ಯನಕೋಟೆ, ವಿರಾಜಪೇಟೆ ತಾಲ್ಲೂಕು
. ಪಾಲಿಬೆಟ್ಟ, ವಿರಾಜಪೇಟೆ ತಾಲ್ಲೂಕು
. ಹೊಲಮಾಳ, ಚೆನ್ನಯ್ಯನಕೋಟೆ, ವಿರಾಜಪೇಟೆ ತಾಲ್ಲೂಕು
. ಪಾಲಿಬೆಟ್ಟ, ವಿರಾಜಪೇಟೆ ತಾಲ್ಲೂಕು
*ಜಿಲ್ಲೆಯ ಘೋಷ್ವಾರೆ*
ಒಟ್ಟು ಸೋಂಕಿತ ಪ್ರಕರಣಗಳು : 179
ಒಟ್ಟು ಬಿಡುಗಡೆಗೊಂಡ ಪ್ರಕರಣಗಳು : 68
ಒಟ್ಟು ಸಕ್ರಿಯ ಪ್ರಕರಣಗಳು : 108
ಒಟ್ಟು ಮೃತಪಟ್ಟ ಪ್ರಕರಣಗಳು : 03
ಒಟ್ಟು ನಿಯಂತ್ರಿತ ಪ್ರದೇಶಗಳು : 74
ಒಟ್ಟು ಬಿಡುಗಡೆಗೊಂಡ ಪ್ರಕರಣಗಳು : 68
ಒಟ್ಟು ಸಕ್ರಿಯ ಪ್ರಕರಣಗಳು : 108
ಒಟ್ಟು ಮೃತಪಟ್ಟ ಪ್ರಕರಣಗಳು : 03
ಒಟ್ಟು ನಿಯಂತ್ರಿತ ಪ್ರದೇಶಗಳು : 74

No comments
Post a Comment