ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 14 ಜನರಿಗೆ ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆ
ಮಡಿಕೇರಿ (Times Of Coorg): ಕೊಡಗು ಜಿಲ್ಲೆಯಲ್ಲಿ ಇಂದು ಹೊಸದಾಗಿ 14ಜನರಿಗೆ ಕೊರೊನಾ ತಗುಲಿದ್ದು, ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆಯಾಗಿದೆ.
ಇದುವರೆಗೆ ಕೊರೊನಾ ಚಿಕಿತ್ಸೆ ಪಡೆದು 10 ಮಂದಿ ಗುಣಮುಖರಾಗಿದ್ದು, ಓರ್ವ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕು ತಗುಲಿರುವ 81 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
, ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

No comments
Post a Comment