ಜು.24 ರಂದು ಜಿಲ್ಲಾಧಿಕಾರಿ ಅವರಿಂದ ಫೇಸ್‍ಬುಕ್ ಲೈವ್ ಕಾರ್ಯಕ್ರಮ

No comments

ಮಡಿಕೇರಿ (Times Of Coorg):-ಜಿಲ್ಲೆಯಲ್ಲಿ ಕೋವಿಡ್-19 ಸಂಬಂಧಿಸಿದಂತೆ ಜುಲೈ 24 ರಂದು ಸಂಜೆ 7 ಗಂಟೆಯಿಂದ 7.30 ಗಂಟೆಯ ವರೆಗೆ ಫೇಸ್‍ಬುಕ್ ಲೈವ್ ಮೂಲಕ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ನೀಡಲಿದ್ದಾರೆ. ಸಾರ್ವಜನಿಕರು ಮಾಹಿತಿ ಪಡೆಯಬಹುದಾಗಿದೆ.

No comments

Post a Comment