ಹೊಸತೋಟ - ಗರಗಂದೂರು ರಸ್ತೆ ಉದ್ಘಾಟಿಸಿದ ಶಾಸಕ ಅಪ್ಪಚ್ಚು ರಂಜನ್

No comments

ಮಡಿಕೇರಿ (Times Of Coorg):-ಹೊಸತೋಟ ಗರಗಂದೂರು ರಸ್ತೆಯನ್ನು ಪಿ.ಎಂ.ಜಿ.ಎಸ್.ವೈ ಯೋಜನೆಯಡಿಯಲ್ಲಿ ರೂ.8 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಿಸಿದ್ದು, ರಸ್ತೆಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಉದ್ಘಾಟಿಸಿದರು.


No comments

Post a Comment