ವರದಿ : ಹಾರಿಸ್ ನಾಪೋಕ್ಲು
ನಾಪೋಕ್ಲು (Times Of Coorg): ನಿನ್ನೆ ಒಂದು ಈ ದಿನ ಬೆಳಿಗ್ಗೆ ಒಂದು ಸಂಜೆ ಮತ್ತೊಂದು ಈ ದಿನ ಸಂಜೆ ಬೇತು ಗ್ರಾಮದ 27 ವರ್ಷದ ಪುರುಷನಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇದರಿಂದ ನಾಪೋಕ್ಲು ವಿನಲ್ಲಿ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ. ಸ್ಥಳಕ್ಕೆ ಅಧಿಕಾರಿಗಳು ಬೇಟಿ ನೀಡಿ ಕ್ರಮ ಕೈಗೊಂಡು ಈ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಿಸಿ ಸೋಂಕಿತ ನನ್ನು ಆಂಬುಲೆನ್ಸ್ ಮೂಲಕ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ಕಳುಹಿಸಿ
ಸೋಂಕಿತ ವಾಸವಿದ್ದ ಕಟ್ಟಡ ದ 5 ಮನೆ ಸೇರಿದಂತೆ 7 ಮನೆಗಳನ್ನು ಗ್ರಾಮಲೆಕ್ಕಿಗರ ಸಮ್ಮುಖದಲ್ಲಿ ಸೀಲ್ ಡೌನ್ ಮಾಡಲಾಯಿತು. ಈ ಸಂದರ್ಭ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಂಗನವಾಡಿ ಕಾರ್ಯಕರ್ತೆ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.



No comments
Post a Comment