ಶ್ರೀ ಭಗತ್ ಸಿಂಗ್ ಯುವಕ ಸಂಘದ ವತಿಯಿಂದ ಮಾದಾಪುರ ಸೀಲ್ ಡೌನ್ ಪ್ರದೇಶದ ನಿವಾಸಿಗಳಿಗೆ ಆಹಾರ ಕಿಟ್ ವಿತರಣೆ

No comments

ಮಾದಾಪುರ (Times Of Coorg) : ದಿನಾಂಕ 21/07/2020 ರಂದು ಮಾದಾಪುರ ಆಶ್ರಯ ಕಾಲೋನಿಯಲ್ಲಿ ಕೊರೊನದಿಂದ ಸೀಲ್ ಡೌನ್ ಆದ ಪ್ರದೇಶಗಳಿಗೆ ಶ್ರೀ ಭಗತ್ ಸಿಂಗ್ ಯುವಕ ಸಂಘದ ವತಿಯಿಂದ ದಿನಸಿ ಹಾಗು ತರಕಾರಿ ಕಿಟ್ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಾಲಕೃಷ್ಣ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.

No comments

Post a Comment