ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರ ಸೀಲ್ ಡೌನ್
ವರದಿ: ಹಾರಿಸ್ ನಾಪೋಕ್ಲು
ನಾಪೋಕ್ಲು (Times Of Coorg): ನಾಪೋಕ್ಲುವಿನ ಪಟ್ಟಣದ ನಿವಾಸಿ 53 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದ್ದು,ಈ ಸೋಂಕಿತ ಮಹಿಳೆ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಅದಲ್ಲದೆ ಮೂರು ದಿನ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ದು ಇದೀಗ ಮಹಿಳೆಯ ವರದಿ ಪಾಸಿಟಿವ್ ಬಂದಿದ್ದು ಸೋಂಕು ದೃಢಪಟ್ಟಿದೆ. ಆದಕಾರಣ ಆರೋಗ್ಯ ಕೇಂದ್ರ ಈ ದಿನ ಸಂಜೆ ಯಿಂದ 48 ಗಂಟೆಗಳ ವರೆಗೆ ಸೀಲ್ ಡೌನ್ ಮಾಡಲಾಗಿದೆ

No comments
Post a Comment