ನಾಪೋಕ್ಲು ವ್ಯಾಪ್ತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್
ವರದಿ : ಹಾರಿಸ್ ನಾಪೋಕ್ಲು
ನಾಪೋಕ್ಲು (Times Of Coorg) : ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಗ್ರಾಮದಲ್ಲಿ ಮತ್ತೊಬ್ಬರಿಗೆ ಸೋಂಕು. ಎಮ್ಮೆಮಾಡು ಗ್ರಾಮದ ಪರಂಬು ನಿವಾಸಿ 39 ವರ್ಷದ ಪುರುಷನಿಗೆ ಈ ದಿನ ಕೊರೊನಾ ಸೋಂಕು ದೃಢಪಟ್ಟಿದ್ದು, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ಸೋಂಕಿತನ ಮನೆಯನ್ನು ಸೀಲ್ ಡೌನ್ ಮಾಡಲಾಯಿತು.

No comments
Post a Comment