ಕೋವಿಡ್-19 : ಮಕ್ಕಳಿಗೆ ಪ್ರತ್ಯೇಕ ಕೊಠಡಿ ನಿಗದಿ

No comments

ಮಡಿಕೇರಿ (Times Of Coorg):-ಜಿಲ್ಲೆಯ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಹೊಸದಾಗಿ ದಾಖಲಾಗುವ ಮಕ್ಕಳನ್ನು ಕೋವಿಡ್-19 ಹಿನ್ನೆಲೆಯಲ್ಲಿ ಕ್ವಾರೆಂಟೈನ್ ಅವಧಿ ಮುಗಿಯುವವರೆಗೆ ಪ್ರತ್ಯೇಕವಾಗಿ ಇರಿಸಲು ಬಾಲಕರಿಗಾಗಿ ಮಡಿಕೇರಿಯ ಬಾಲಕರ ಬಾಲಮಂದಿರದ ಅಧೀಕ್ಷಕರ ಖಾಲಿ ಇರುವ ವಸತಿ ಗೃಹ ಹಾಗೂ ಬಾಲಕಿಯರಿಗೆ ಮಡಿಕೇರಿಯ ಬಾಲಕಿಯರ ಬಾಲಮಂದಿರದ ಕಟ್ಟಡದಲ್ಲಿರುವ ಒಂದು ಪ್ರತ್ಯೇಕ ಕೊಠಡಿಯನ್ನು ನಿಗದಿಪಡಿಸಿ ಜಿಲ್ಲಾಧಿಕಾರಿ ಅವರು ಅನುಮೋದನೆ ನೀಡಿರುತ್ತಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.

No comments

Post a Comment