ಕೊಡಗು ಜಿಲ್ಲೆಯಲ್ಲಿ ಇಂದು ಹೊಸದಾಗಿ 22 ಮಂದಿಗೆ ಕೊರೊನಾ ಪಾಸಿಟಿವ್
ಮಡಿಕೇರಿ (Times Of Coorg) ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 22 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಂಖ್ಯೆ 1217ಕ್ಕೆ ಏರಿಕೆಯಾಗಿದೆ.
ಇದುವರೆಗೆ 912 ಮಂದಿ ಬಿಡುಗಡೆಯಾಗಿದ್ದು,290 ಪ್ರಕರಣಗಳು ಮಾತ್ರ ಸಕ್ರಿಯವಾಗಿದೆ.
ಕೋವಿಡ್ ನಿಂದ ಒಟ್ಟು 16 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 272 ಆಗಿವೆ.

No comments
Post a Comment