ಕೊಡಗು ಜಿಲ್ಲೆಯಲ್ಲಿ ಇಂದು ಹೊಸದಾಗಿ 27 ಮಂದಿಗೆ ಕೊರೊನಾ ಪಾಸಿಟಿವ್ / 16 ಆಗಸ್ಟ್ 2020
ಮಡಿಕೇರಿ (Times Of Coorg): ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 27 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ 978ಕ್ಕೆ ಏರಿಕೆಯಾಗಿದೆ.
ಇದುವರೆಗೆ 648 ಮಂದಿ ಬಿಡುಗಡೆಯಾಗಿದ್ದು, 318ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ.
ಇದುವರೆಗೆ 12 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.
ಜಿಲ್ಲೆಯ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 277 ಆಗಿವೆ.

No comments
Post a Comment