ಮಡಿಕೇರಿ ನಗರಸಭೆಯ ಪೌರಾಯುಕ್ತರಾಗಿ ರಾಮದಾಸ್ ಅಧಿಕಾರ ಸ್ವೀಕಾರ

No comments

 ಮಡಿಕೇರಿ (Times Of Coorg):-ಮಡಿಕೇರಿ ನಗರಸಭೆಯ ನೂತನ ಪೌರಾಯುಕ್ತರಾಗಿ ಎಸ್.ವಿ.ರಾಮದಾಸ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.

 ಕಳೆದ ಜೂನ್ ತಿಂಗಳಿನಿಂದ ಪ್ರಭಾರ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್ ಅವರು ನೂತನ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು.

 ತೋಟಗಾರಿಕಾ ಇಲಾಖೆಯಲ್ಲಿ ಕಳೆದ 7 ವರ್ಷಗಳಿಂದ ಸಹಾಯಕ ತೋಟಗಾರಿಕಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ವಿ.ರಾಮದಾಸ್ ಅವರು ಸರ್ಕಾರದ ನಿಯೋಜನೆ ಮೇರೆಗೆ ಮಡಿಕೇರಿ ನಗರಸಭೆಯ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.


No comments

Post a Comment