ಬೇತ್ರೀ ಸೇತುವೆಯ ಮೇಲೆ ಹರಿಯುತ್ತಿರುವ ಕಾವೇರಿ ನದಿ : ಮಡಿಕೇರಿ - ವಿರಾಜಪೆಟೆ ಸಂಚಾರಕ್ಕೆ ತಾತ್ಕಾಲಿಕ ತಡೆ

No comments


ಮಡಿಕೇರಿ (Times Of Coorg) ಮಡಿಕೇರಿ – ವಿರಾಜಪೇಟೆ ರಸ್ತೆಯ ಬೇತ್ರಿಯಲ್ಲಿ ಕಾವೇರಿ ನದಿ ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದ್ದು, ಸುರಕ್ಷತೆಯ ದೃಷ್ಠಿಯಿಂದ ಬೇತ್ರಿ ಸೇತುವೆ ಮೇಲಿನ ಸಂಚಾರವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಸಾರ್ವಜನಿಕರು ಈ ಕೆಳಕಂಡ ಬದಲಿ ಮಾರ್ಗಗಳನ್ನು ಬಳಸಬಹುದಾಗಿದೆ. ಮೂರ್ನಾಡು – ಕೊಂಡಂಗೇರಿ-ಹಾಲುಗುಂದ-ವಿರಾಜಪೇಟೆ 
 ಮಡಿಕೇರಿ – ಮರಗೋಡು-ಕೊಂಡಂಗೇರಿ-ಹಾಲುಗುಂದ-ವಿರಾಜಪೇಟೆ ಕುಶಾಲನಗರ-ಗುಡ್ಡೆಹೊಸೂರು-ನೆಲ್ಲಿಹುದಿಕೇರಿ-ಸಿದಪುರ-ಅಮ್ಮತ್ತಿ-ವಿರಾಜಪೇಟೆಸುಂ ಟಿಕೊಪ್ಪ- ಚೆಟ್ಟಳ್ಳಿ-ನೆಲ್ಲಿಹುದಿಕೇರಿ-ಸಿದ್ದಾಪುರ-ಅಮ್ಮತ್ತಿ-ವಿರಾಜಪೇಟೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

No comments

Post a Comment