ಕೊಡಗು ಜಿಲ್ಲೆಯಲ್ಲಿ ಮರ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರಿ ವಾಹನಗಳ ನಿರ್ಬಂಧಕಾಜ್ಞೆ ಮುಂದುವರಿಕೆ
ಮಡಿಕೇರಿ (Times Of Coorg):-ಕೊಡಗು ಜಿಲ್ಲೆಯಾದ್ಯಂತ ಮರಳು ಹಾಗೂ ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರಿ ವಾಹನ ಸಂಚಾರ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ನಿರ್ಬಂಧಕಾಜ್ಞೆಯನ್ನು ಸೆಪ್ಟೆಂಬರ್, 07 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment