ಮಡಿಕೇರಿ : ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ನಡೆಸಿದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು

No comments

ಮಡಿಕೇರಿ (Times Of Coorg) : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಸಂಭವಿಸಿ ಮೃತಪಟ್ಟ ವ್ಯಕ್ತಿಗಳ ಮೃತದೇಹವನ್ನು ಅವರ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಅಂತ್ಯ ಸಂಸ್ಕಾರ ನಡೆಸುವ ಮೂಲಕ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಾರ್ಯಕರ್ತರು ವ್ಯಾಪಕ ಪ್ರಶಂಸೆಗೊಳಗಾಗಿದ್ದಾರೆ. ಇತ್ತೀಚೆಗೆ ಕೋವಿಡ್ -19 ಬಾಧಿತರಾಗಿ ಮೃತರಾದ ಮಡಿಕೇರಿಯ ವ್ಯಕ್ತಿಯ ಅಂತ್ಯ ಸಂಸ್ಕಾರ ವನ್ನು ಅವರ ಧಾರ್ಮಿಕ ಸಂಪ್ರದಾಯದಂತೆ  ಕೊಡಗು ಜಿಲ್ಲೆಯ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು ನೆರವೇರಿಸಿದರು.

No comments

Post a Comment