ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ

No comments

ಮಡಿಕೇರಿ (Times Of Coorg) : ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ ಎಂದು ಅವರ ಪುತ್ರ  ಪ್ರಕಟಿಸಿದ್ದಾರೆ.  ಕೊರೊನಾ ವೈರಸ್ ಸೋಂಕಿತರಾಗಿದ್ದ ಪ್ರಣಬ್ ಮುಖರ್ಜಿ, ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

No comments

Post a Comment