ಸೋಮವಾರಪೇಟೆ ಪಟ್ಟಣ ಪೋಲಿಸ್ ಠಾಣೆ ಎರಡು ದಿನಗಳ‌ ಕಾಲ ಸೀಲ್ ಡೌನ್

No comments

ಸೋಮವಾರಪೇಟೆ (Times Of Coorg) :  ಸೋಮವಾರಪೇಟೆ ಪಟ್ಟಣ ಪೊಲೀಸ್ ರಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕೋವಿಡ್- ೧೯ ಸೋಂಕು ದೃಢಪಟ್ಟಿರುವ ಹಿನ್ನೆಲೆ, ಎರಡು ದಿನದ ಮಟ್ಟಿಗೆ ಪಟ್ಟಣ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಆದ್ದರಿಂದ ಸಾರ್ವಜನಿಕರು ಸೋಮವಾರಪೇಟೆ ಪಟ್ಟಣದ ಪೊಲೀಸ್ ವೃತ್ತ ನೀರಿಕ್ಷಕರ ಕಚೇರಿಗೆ ಭೇಟಿ ಮಾಡಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ತಿಳಿಸಿದ್ದಾರೆ.

No comments

Post a Comment