ಮಡಿಕೇರಿ (Times Of Coorg) : ಕೊಡಗು ಜಿಲ್ಲೆಯ ಭಾರಿ ಮಳೆಯಾಗುತ್ತಿದ್ದು, ಗುಡ್ಡಗಾಡು ಬೆಟ್ಟದ ತಪ್ಪಲಿನ ಪ್ರದೇಶದಲ್ಲಿ ಭೂಕುಸಿತ ಉಂಟಾಗುವ ಭೀತಿಯಿದ್ದು, ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅರಸುನಗರ, ಅಯ್ಯಪ್ಪ ಬೆಟ್ಟ, ಮಲೆತಿರಿಕೆ ಬೆಟ್ಟ ಹಾಗೂ ನೆಹರುನಗರದ ಗುಡ್ಡಗಾಡು ಮತ್ತು ಬೆಟ್ಟದ ತಪ್ಪಲಿನಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಸಾರ್ವಜನಿಕ ಹಿತ ದೃಷ್ಟಿಯಿಂದ ಗಾಳಿ ಮತ್ತು ಮಳೆ ಕಡಿಮೆಯಾಗುವವರೆಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಪ.ಪಂ ಮುಖ್ಯಾಧಿಕಾರಿ ಶ್ರೀ ಎ.ಎಂ ಶ್ರೀಧರ್ ಸೂಚಿಸಿದ್ದಾರೆ.

No comments
Post a Comment