ಕರ್ನಾಟಕ ಸುನ್ನಿ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ ಬೇಕಲ್ ಉಸ್ತಾದ್ ನಿಧನ

No comments

ಮಡಿಕೇರಿ (Times Of Coorg) : ಕರ್ನಾಟಕ ಸುನ್ನೀ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳ ಖಾಝಿಗಳಾಗಿದ್ದ ತಾಜುಲ್ ಫುಖಹಾ‌ಅ್ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ( ಬೇಕಲ್ ಉಸ್ತಾದ್ )  ನಿಧನರಾದರು. ಕರ್ಮಶಾಸ್ತ್ರ ವಿಷಯದಲ್ಲಿ ಅಗಾಧ ಪಾಂಡಿತ್ಯವನ್ನು ಹೊಂದಿದ್ದರು. ಕರ್ನಾಟಕ ಸುನ್ನಿ ಕಾರ್ಯಚಟುವಟಿಕೆಗಳ ಮುಂದಾಳತ್ವವನ್ನು ವಹಿಸಿಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

No comments

Post a Comment