ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಡಗು ಜಿಲ್ಲೆ ವತಿಯಿಂದ ನೆರೆ ಸಂತ್ರಸ್ತ ಕುಟುಂಬಕ್ಕೆ ಮನೆ ಹಸ್ತಾಂತರ

No comments
ಸೋಮವಾರಪೇಟೆ (Times Of Coorg) : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನೆರೆ ಸಂತ್ರಸ್ತ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮವು ಕುಶಾಲನಗರದಲ್ಲಿ ನಡೆಯಿತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಸಂತ್ರಸ್ತ ಕುಟುಂಬಕ್ಕೆ ಮನೆಯ ಕೀಲಿಕೈ ಯನ್ನು ಹಸ್ತಾಂತರಿಸಲಾಯಿತು.

No comments

Post a Comment