ಪೊನ್ನಂಪೇಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ Admin @Times Of Coorg November 24, 2020 No comments ಮಡಿಕೇರಿ (Times Of Coorg):-ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಂಗಳವಾರ ಪೊನ್ನಂಪೇಟೆಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಪಟ್ಟಂತೆ ತಹಶೀಲ್ದಾರರಾದ ಕುಸುಮ ಅವರಿಂದ ಮಾಹಿತಿ ಪಡೆದರು. No comments Post a Comment
No comments
Post a Comment