ಕೊಡವ ಹೆರಿಟೇಜ್ ಕಟ್ಟಡ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ

No comments

ಮಡಿಕೇರಿ ; ನಗರದಲ್ಲಿ  ಕೊಡವ ಸಂಸ್ಕøತಿಯನ್ನು ಬಿಂಬಿಸುವ ಕೊಡವ ಹೆರಿಟೇಜ್ ಕಟ್ಟಡ ನಿರ್ಮಾಣ ಕಾಮಗಾರಿಯು ಪುನರಾರಂಭಗೊಂಡಿದ್ದು,  ಕಾಲಂಗಳಿಗೆ ಸ್ಟೀಲ್ ಫ್ಯಾಬ್ರಿಕೇಶನ್, ಕಾಲಂ ಕಾಂಕ್ರೀಟ್ ಮತ್ತು ಲ್ಯಾಟರೇಟ್ ನಿಂದ ಗೋಡೆಗಳನ್ನು ನಿರ್ಮಿಸುವ ಕೆಲಸ ಪ್ರಗತಿಯಲ್ಲಿದ್ದು,  ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಸಂಬಂಧಪಟ್ಟ ಅಧಿಕಾರಿ ಇದ್ದರು.

No comments

Post a Comment