ಅಖಿಲ ಭಾರತ ಮುಷ್ಕರದ ಭಾಗವಾಗಿ ಜಂಟಿ ಕ್ರೀಯಾ ಸಮಿತಿ ನೇತೃತ್ವದಲ್ಲಿ ವಿರಾಜಪೇಟೆಯಲ್ಲಿ ಕಾರ್ಮಿಕರ ಹೋರಾಟ

No comments

ವಿರಾಜಪೇಟೆ : ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಹಾಗೂ ರೈತ ,ಕಾರ್ಮಿಕರ, ವಿರೋಧಿ ನೀತಿಯನ್ನು ಖಂಡಿಸಿ ವಿರಾಜಪೇಟೆ ಮುಖ್ಯ ರಸ್ತೆಗಳಲ್ಲಿ ಕೇಂದ್ರ ಸರ್ಕಾರದ ವಿರೋಧ ಘೋಷಣೆಯನ್ನು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ,AITUC,INTUC,CITU ಸಂಘಟನೆಯ ಪ್ರಮುಖರು ಹಾಜರಿದ್ದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

No comments

Post a Comment