ನವೆಂಬರ್ 11 ರಂದು ಶನಿವಾರಸಂತೆ ವಿದ್ಯುತ್ ಉಪ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

No comments

 


       ಮಡಿಕೇರಿ (Times Of Coorg):-ಅರಕಲಗೂಡು ಮಲ್ಲಿಪಟ್ಟಣದಿಂದ ಶನಿವಾರಸಂತೆಗೆ ಸರಬರಾಜಾಗುತ್ತಿರುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ಕೆಪಿಟಿಸಿಎಲ್ ಅವರು ನಿರ್ವಹಿಸಬೇಕಿರುವುದರಿಂದ ನವೆಂಬರ್, 11 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶನಿವಾರಸಂತೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಲಪುರ, ಬಲ್ಲಾರಳ್ಳಿ, ಕಿತ್ತೂರು ಗೌಡಳ್ಳಿ, ನಿಡ್ತ, ಅಂಕನಹಳ್ಳಿ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಅವರು ಕೋರಿದ್ದಾರೆ.

No comments

Post a Comment