ಮಾಲ್ದಾರೆಯಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

No comments
ಸಿದ್ದಾಪುರ :  ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಅಂಗವಾಗಿ ಮಾಲ್ದಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ. ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು ಸಂದರ್ಭ ಮಾಲ್ದಾರೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ  ಶ್ರುಂಗಶ್ರೀ, ಆರೋಗ್ಯ ಇಲಾಖೆಯ ಕಿರಿಯ ಆರೋಗ್ಯ ನಿರೀಕ್ಷಕ  ಸುದರ್ಶನ್, ಆರೋಗ್ಯ ಇಲಾಖೆ ವಲ್ಸಲಾ  ,  ಆಶಾ ಕಾರ್ಯಕರ್ತರು ,ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು .

No comments

Post a Comment