ಪಾಲಿಬೆಟ್ಟದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

No comments
ಪಾಲಿಬೆಟ್ಟ  :  ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಅಂಗವಾಗಿ ಪಾಲಿಬೆಟ್ಟ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ.  ಮಕ್ಕಳಿಗೆ  ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು ಈ ಸಂದರ್ಭ  ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ,ಆರೋಗ್ಯ  ಆಶಾ,ಅಂಗನವಾಡಿ  ಕಾರ್ಯಕರ್ತರು ಹಾಜರಿದ್ದರು .

No comments

Post a Comment