ಆಗಸ್ಟ್ 06 ರಂದು ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಕೊಡಗು ಜಿಲ್ಲಾ ಪ್ರವಾಸ

No comments

ಮಡಿಕೇರಿ ಆ.05(Times Of Coorg):-ಸಂಪುಟ ದರ್ಜೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಆಗಸ್ಟ್, 06 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 

      ಮಾನ್ಯ ಸಚಿವರು ಆಗಸ್ಟ್, 06 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕಾರ್ಯಗಳ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಂಪುಟ ದರ್ಜೆ ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.

No comments

Post a Comment