ಕೊಡಗು ಜಿಲ್ಲೆಯಲ್ಲಿ ಸೋಮವಾರ 07 ಹೊಸ ಕೋವಿಡ್-19 ಪ್ರಕರಣಗಳು ಧೃಢ

No comments

ಮಡಿಕೇರಿ (Times Of Coorg):-ಜಿಲ್ಲೆಯಲ್ಲಿ ಸೋಮವಾರ 07 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 07 ಪ್ರಕರಣಗಳು ರ್ಯಾಪಿ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ 01 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 01 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ 

ಸೋಮವಾರಪೇಟೆ ತಾಲೂಕಿನಲ್ಲಿ 04 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 04 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ವಿರಾಜಪೇಟೆ ತಾಲೂಕಿನಲ್ಲಿ 02 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 02 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 31,825 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 61 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 30,962 ಮಂದಿ ಗುಣಮುಖರಾಗಿದ್ದಾರೆ. 465 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 01 ಸಾವು ಉಂಟಾಗಿದ್ದು, ಒಟ್ಟು 398 ಮರಣ ಪ್ರಕರಣಗಳು ವರದಿಯಾಗಿದೆ.  ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 92 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.2.22 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

No comments

Post a Comment