ಮಡಿಕೇರಿ ಆ.05(Times Of Coorg):-ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 21.33 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 142.59 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1789.96 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1245.32 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.63 ಮಿ.ಮೀ. ಕಳೆದ ವರ್ಷ ಇದೇ ದಿನ 154.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2444.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1721.19 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.83 ಮಿ.ಮೀ. ಕಳೆದ ವರ್ಷ ಇದೇ ದಿನ 158 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1462.68 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1183.97 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.53 ಮಿ.ಮೀ. ಕಳೆದ ವರ್ಷ ಇದೇ ದಿನ 115.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1463.17 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 830.8 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 26.60, ನಾಪೋಕ್ಲು 12, ಸಂಪಾಜೆ 10.50, ಭಾಗಮಂಡಲ 25.40, ವಿರಾಜಪೇಟೆ ಕಸಬಾ 14, ಹುದಿಕೇರಿ 21, ಶ್ರೀಮಂಗಲ 28, ಪೊನ್ನಂಪೇಟೆ 5, ಅಮ್ಮತ್ತಿ 2.50, ಬಾಳೆಲೆ 30.50, ಸೋಮವಾರಪೇಟೆ ಕಸಬಾ 23.40, ಶನಿವಾರಸಂತೆ 33, ಶಾಂತಳ್ಳಿ 72, ಕೊಡ್ಲಿಪೇಟೆ 15.60, ಕುಶಾಲನಗರ 6.20, ಸುಂಟಿಕೊಪ್ಪ21 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (05-08-2021) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855.69 ಅಡಿಗಳು. ಕಳೆದ ವರ್ಷ ಇದೇ ದಿನ 2856.94 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 11.20 ಮಿ.ಮೀ.,ಕಳೆದ ವರ್ಷ ಇದೇ ದಿನ 31.20 ಮಿ.ಮೀ., ಇಂದಿನ ನೀರಿನ ಒಳಹರಿವು 4518 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 7182 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 7500 ಕ್ಯುಸೆಕ್, ನಾಲೆಗೆ 350 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 9425 ಕ್ಯುಸೆಕ್, ನಾಲೆಗೆ 595 ಕ್ಯುಸೆಕ್.

No comments
Post a Comment