ಮಂಗಳೂರು (Times Of Coorg) : ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆ ಹಾಗೂ ತರಗತಿಗಳನ್ನು ರದ್ದುಪಡಿಸಿ ಮುಂದೂಡಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪಿ.ಎಲ್ ಧರ್ಮ ತಿಳಿಸಿದ್ದಾರೆ. ಮಂಗಳವಾರ ಆರಂಭಗೊಂಡಿದ್ದ ಮೌಲ್ಯಮಾಪನವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಕೋವಿಡ್-19 ಜಾಗೃತ ಕ್ರಮವಾಗಿ ಪರೀಕ್ಷೆ & ತರಗತಿಗಳನ್ನು ಮುಂದೂಡವಂತೆ ದ.ಕ ಜಿಲ್ಲಾಧಿಕಾರಿ ಆದೇಶಿಸಿದ್ದರು.


No comments
Post a Comment