ನಾಪೋಕ್ಲು - ಸರ್ಕಾರಿ ಪಬ್ಲಿಕ್ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಕೆ. ಎ. ಹಾರಿಸ್ ಆಯ್ಕೆ

No comments

ವರದಿ :ಝಕರಿಯ ನಾಪೋಕ್ಲು (Achru)

ನಾಪೋಕ್ಲು (web@timesofcoorg) :ಸ್ಥಳೀಯ ಸರ್ಕಾರಿ ಪಬ್ಲಿಕ್ ಶಾಲೆಯ ಪ್ರೌಢ ಶಾಲಾ ವಿಭಾಗದ ಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಹಾಗೂ ಆರ್ ಟಿ ಐ ಕಾರ್ಯಕರ್ತ  ಕೆ.ಎ. ಹಾರಿಸ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

 ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಈ ಆಯ್ಕೆಯನ್ನು ಮಾಡಲಾಯಿತು. ಉಪಾಧ್ಯಕ್ಷರಾಗಿ ಪಿ .ಎಂ. ಹನೀಫ್, ಪ್ರಧಾನ ಕಾರ್ಯದರ್ಶಿಯಾಗಿ ಶಾಲೆಯ ಉಪ ಪ್ರಾಂಶುಪಾಲೆ ಎ. ಆರ್. ಸೌಭಾಗ್ಯ ಹಾಗೂ ಸಮಿತಿಗೆ 6ಜನರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

No comments

Post a Comment