ಬೊಮ್ಮಾಯಿ ಸಂಪುಟದಲ್ಲಿ ಕೊಡಗಿನ ಶಾಸಕರಿಗಿಲ್ಲ ಸಚಿವ ಸ್ಥಾನ...!

No comments

 


ಮಡಿಕೇರಿ (Times Of Coorg) : ಬೊಮ್ಮಾಯಿ ಸರಕಾರದಲ್ಲಿ ಸಚಿವ ಆಕಾಂಕ್ಷಿಗಳಾಗಿದ್ದ ಕೊಡಗಿನ ಶಾಸಕರುಗಳಾದ ಅಪ್ಪಚ್ಚು ರಂಜನ್, ಬೋಪಯ್ಯ.
ಭಾರತೀಯ ಜನತಾ ಪಾರ್ಟಿಯ ಭದ್ರಕೋಟೆಯಾದ ಕೊಡಗಿಗೆ ಮತ್ತೊಮ್ಮೆ ನಿರಾಶೆ.
ಪಕ್ಷ ಸಂಘಟನೆಗೆ ಮಾತ್ರ ಸೀಮಿತವಾಗುತ್ತಿದೆಯಾ ಕೊಡಗು ಎಂಬ ಪ್ರಶ್ನೆ ಮಗದೊಮ್ಮೆ ಗೋಚರಿಸಿದೆ.
ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಎಲ್ಲಾ ರೀತಿಯಲ್ಲೂ ಅರ್ಹರಾಗಿದ್ದ ಕೊಡಗಿನ ಅಪ್ಪಚ್ಚು ರಂಜನ್ ಹಾಗು ಕೆ.ಜಿ ಬೋಪಯ್ಯ.

ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಒಟ್ಟು 29 ಶಾಸಕರ ಅಧಿಕೃತ ಪಟ್ಟಿ ಇಲ್ಲಿದೆ

1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ

2.ಆರ್.ಅಶೋಕ್- ಪದ್ಮನಾಭ ನಗರ

3.ಬಿ.ಸಿ ಪಾಟೀಲ್ - ಹಿರೇಕೇರೂರು

4.ಡಾ.ಸಿ.ಎನ್.ಅಶ್ವತ್ಥ ನಾರಾಯಣ - ಮಲ್ಲೇಶ್ವರ

5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

6.ಉಮೇಶ್ ಕತ್ತಿ- ಹುಕ್ಕೇರಿ

7.ಎಸ್.ಟಿ.ಸೋಮಶೇಖರ್- ಯಶವಂತಪುರ

8.ಡಾ.ಕೆ.ಸುಧಾಕರ್ - ಚಿಕ್ಕಬಳ್ಳಾಪುರ

9.ಬೈರತಿ‌ ಬಸವರಾಜ - ಕೆ ಆರ್ ಪುರಂ

10.ಮುರುಗೇಶ್ ನಿರಾಣಿ - ಬೀಳಗಿ

11.ಶಿವರಾಂ ಹೆಬ್ಬಾರ್- ಯಲ್ಲಾಪುರ

12.ಶಶಿಕಲಾ ಜೊಲ್ಲೆ- ನಿಪ್ಪಾಣಿ

13.ಕೆ.ಸಿ ನಾರಾಯಣ ಗೌಡ - ಕೆ‌ಆರ್ ಪೇಟೆ

14.ಸುನೀಲ್ ಕುಮಾರ್ - ಕಾರ್ಕಳ

15.ಅರಗ ಜ್ಞಾನೇಂದ್ರ - ತೀರ್ಥ ಹಳ್ಳಿ

16.ಗೋವಿಂದ ಕಾರಜೋಳ-ಮುಧೋಳ

17.ಮುನಿರತ್ನ- ಆರ್ ಆರ್ ನಗರ

18.ಎಂ.ಟಿ.ಬಿ ನಾಗರಾಜ್ - ಎಂ ಎಲ್ ಸಿ

19.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

20.ಜೆ.ಸಿ.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

21.ಹಾಲಪ್ಪ ಆಚಾರ್ - ಯಲಬುರ್ಗಾ

22.ಶಂಕರ್ ಪಾಟೀಲ್ ಮುನೇನಕೊಪ್ಪ - ನವಲುಗುಂದ

23.ಕೋಟಾ ಶ್ರೀನಿವಾಸ ಪೂಜಾರಿ - ಎಂ ಎಲ್ ಸಿ

24.ಪ್ರಭು ಚೌವ್ಹಾಣ್ - ಔರಾದ್

25.ವಿ ಸೋಮಣ್ಣ - ಗೋವಿಂದ ರಾಜನಗರ

26.ಎಸ್ ಅಂಗಾರ-ಸುಳ್ಯ

27.ಆನಂದ್ ಸಿಂಗ್ - ಹೊಸಪೇಟೆ

28. ಬಿಸಿ ನಾಗೇಶ್ - ತಿಪಟೂರು

29. ಸಿ .ಸಿ‌ ಪಾಟೀಲ್ - ನರಗುಂದ

No comments

Post a Comment