ರಾಜ್ಯ ಸುದ್ದಿ : ಬೆಳಗಾವಿಯ ಅಬ್ರಾಜ್ ಎಂಬ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಪೋಲಿಸರು ಬಂಧಿಸಿದ್ದಾರೆ.
ಅಕ್ಟೋಬರ್ ಸೆಪ್ಟಂಬರ್ 29 ರಂದು ಯುವಕನ ಛಿದ್ರವಾದ ಶವ ರೈಲ್ವೆ ಹಳಿಯಲ್ಲಿ ಪತ್ತೆಯಾಗಿತ್ತು. ಅಬೆಳಗಾವಿಯ ಅಬ್ರಾಝ್ ಬರ್ಬರ ಕೊಲೆ ಪ್ರಕರಣ : 7 ಮಂದಿ ಬಂಧನ ಬ್ರಾಜ್ ನ ತಾಯಿ ನಜೀಮ ಶ್ರೀರಾಮಸೇನೆ ಹಿಂದೂಸ್ತಾನ್ ಎಂಬ ಸಂಘಟನೆಯವರು ಮಗನಿಗೆ ಬೆದರಿಕೆ ಹಾಕಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಬಂಧಿತರು ಹಿಂದುತ್ವವಾದಿ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
No comments
Post a Comment