ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಬಿ.ಸಿ ಸತೀಶ್

No comments

 


ಮಡಿಕೇರಿ : ಕೊಡಗು ಜಿಲ್ಲಾಧಿಕಾರಿಯಾಗಿದ್ದ ಚಾರುಲತಾ ಸೋಮಲ್ ಅವರನ್ನು ರಾಯಚೂರು ಜಿಲ್ಲೆಗೆ ವರ್ಗಾಯಿಸಿ, ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಸಿ ಸತೀಶ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

No comments

Post a Comment