ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು : ಹಳೇ ತಾಲ್ಲೂಕು ಸಮೀಪದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದ ಮಕ್ಕಳು ಇಕೋ ಕ್ಲಬ್ ವತಿಯಿಂದ ಶಾಲಾ ಆವರಣದಲ್ಲಿ ವನಮಹೋತ್ಸವದ ಅಂಗವಾಗಿ ವಿವಿಧ ಬಗೆಯ ಮರಗಳ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಚಂದ್ರಕಲಾ, ಶಿಕ್ಷಕರಾದ ಸುಬ್ರಮಣಿ, ಶಿಕ್ಷಕಿಯರಾದ ನೇತ್ರಾವತಿ, ಗಿರಿಜಾ, ಪುಷ್ಪಾವತಿ, ಹಾಗೂ ಮಕ್ಕಳ ಪೋಷಕರು ಹಾಜರಿದ್ದರು.
No comments
Post a Comment