ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಬಂಧನಕ್ಕೊಳಗಾದ 4 ತಿಂಗಳ ನಂತರ ಆಶಿಶ್ ಮಿಶ್ರಾಗೆ ಜಾಮೀನು

No comments

 

ರಾಷ್ಟ್ರೀಯ : ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರ ಇಬ್ಬರು ಆರೋಪಿಗಳಿಗೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಗುರುವಾರ ಜಾಮೀನು ನೀಡಿದೆ. ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಿಶ್ರಾ ಅವರನ್ನು ಅಕ್ಟೋಬರ್ 9 ರಂದು ಬಂಧಿಸಲಾಗಿತ್ತು.

No comments

Post a Comment