ಮಡಿಕೇರಿ : ಹಿತರಕ್ಷಣಾ ವೇದಿಕೆಯ ವಿವಿಧ ಘಟಕಗಳಿಗೆ ನೂತನ ಅಧ್ಯಕ್ಷರುಗಳ ಆಯ್ಕೆ

No comments

ಮಡಿಕೇರಿ ನಗರ
: ಹಿತರಕ್ಷಣಾ ವೇದಿಕೆಯ ಮಡಿಕೇರಿ ತಾಲೂಕು ಹಾಗೂ ಮಡಿಕೇರಿ ನಗರದ ನೂತನ ಅಧ್ಯಕ್ಷರುಗಳನ್ನು ಆಯ್ಕೆ ಮಾಡಲಾಗಿದೆ. ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ನಾಗೇಶ್ ಅವರನ್ನು ಆಯ್ಕೆ ಮಾಡಲಾಯಿತು ಮಡಿಕೇರಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಕವಿತಾ ಪ್ರಸಾದ್ ಮಡಿಕೇರಿ ನಗರ ಅಧ್ಯಕ್ಷರಾಗಿ ಭರತ್ ಅವರನ್ನು ಆಯ್ಕೆ ಮಾಡಲಾಗಿದೆ.

No comments

Post a Comment