ಸೋಮವಾರದಿಂದ ಪ್ರೌಢ ಶಾಲೆಗಳು ಆರಂಭ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

No comments

ರಾಜ್ಯ ಸುದ್ದಿ : ಮೊದಲ ಹಂತದಲ್ಲಿ ಸೋಮವಾರದಿಂದ ಪ್ರೌಢ ಶಾಲೆಯನ್ನು ಆರಂಭಿಸಲಾಗುವುದು. ಸದ್ಯಕ್ಕೆ ಪಿಯು, ಪದವಿ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

No comments

Post a Comment